Oplus_0

ಬಿಜೆಪಿಯ ಹಿರಿಯ ಮುಖಂಡ ಶರಣಗೌಡ ಬಿರಾದಾರ ನಿಧನ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ತಾಲೂಕಿನ ಇಂಗಳಗಿ ಗ್ರಾಮದ ಬಿಜೆಪಿಯ ಹಿರಿಯ ಮುಖಂಡ ಶರಣಗೌಡ ಬಿರಾದಾರ (58) ಬುಧವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತರು ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಗ್ರಾಮದ ಸ್ವಂತ ಜಮೀನಿನಲ್ಲಿ ಗುರುವಾರ ಮಧ್ಯಾಹ್ನ 4 ಗಂಟೆಗೆ  ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!