ಕಲಬುರಗಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಮೇಘಣ್ಣನವರ್ ಅಧಿಕಾರ ಸ್ವೀಕಾರ

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಮಹೇಶ್ ಮೇಘಣ್ಣನವರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶ್ರೀನಿಧಿ ಅವರು ನೂತನ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್‍ಮೇಘನ್ನನವರ್ ಅವರಿಗೆ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

ಮಹೇಶ್ ಮೇಘಣ್ಣನವರ್ ಅವರು ಈ ಹಿಂದೆ ಬೀದರ್ ಜಿಲ್ಲಾ ಹೆಚ್ಚುವರ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಕಲಬುರಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!