ಕಲಬುರಗಿ ಯಿಂದ ಮುಂಬೈಯ ವಿಶೇಷ ರೇಲ್ವೆಗೆ ಡಿ.ಜಿ.ಸಾಗರ್ ಚಾಲನೆ 

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ಡಾ: ಬಾಬಾ ಸಾಹೇಬರ 69ನೇ ಮಹಾಪರಿನಿರ್ವಾಣ ದಿನದ ನಿಮಿತ್ತ ಕಲಬುರಗಿ ಯಿಂದ ಮುಂಬೈಯ ವಿಶೇಷ ರೇಲ್ವೆಗೆ ಸೋಲಾಪುರ ವಿಭಾಗದ ಎಸ್ಸಿ ಎಸ್ಟಿ ಅಧ್ಯಕ್ಷ ಸಚಿನ್ ಬಾನ್ಸೋಡೆ ಹಾಗೂ ಡಿಎಸ್ಎಸ್ ರಾಜ್ಯ ಸಂಚಾಲಕ ಡಾ.ಡಿ.ಜಿ ಸಾಗರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಶುಕ್ರವಾರ ಚಾಲನೆ ನೀಡಿದರು.

ಡಿಎಸ್ಎಸ್ ಜಿಲ್ಲಾ ಸಂಚಾಲಕ ಸುರೇಶ ಹಾದಿಮನಿ, ಪಿಆರ್’ಪಿ ರಾಜ್ಯಾಧ್ಯಕ್ಷ ಪ್ರಕಾಶ್ ಮೂಲಭಾರತಿ ಸೇರಿದಂತೆ ದಲಿತ ಮುಖಂಡರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!