Oplus_0

ನಾಳೆ ಕಲಬುರ್ಗಿ ನಗರಕ್ಕೆ ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮಿಗಳು ಆಗಮನ

ನಾಗಾವಿ ಎಕ್ಸಪ್ರೆಸ್

ಕಲಬುರ್ಗಿ: ಕೊಪ್ಪಳದ ಗವಿಸಿದ್ದೇಶ್ವರ ದೇವಸ್ಥಾನದ ಪೀಠಾಧಿಪತಿ ಅಭಿನವ ಗವಿಸಿದ್ದೇಶ್ವರ ಸ್ವಾಮಿಗಳು ನಗರದ ಹೊರವಲಯದ ಕೋಟನೂರ ಡಿ ಹತ್ತಿರದ ಅನುಗ್ರಹ ಕಣ್ಣಿನ ಆಸ್ಪತ್ರೆ ಎದುರಿನ ಶ್ರೀ ಸಾಧು ಶಿವಲಿಂಗೇಶ್ವರ ದೇವಸ್ಥಾನಕ್ಕೆ ಫೆ. 7 ರಂದು ಸಾಯಂಕಾಲ 4 ಗಂಟೆಗೆ ಭೇಟಿ ನೀಡಲಿದ್ದಾರೆ.

ಅಭಿನವ ಗವಿಸಿದ್ದೇಶ್ವರ ಸ್ವಾಮಿಗಳ ಭಕ್ತರು, ಅಭಿಮಾನಿಗಳು, ದರ್ಶನಾಭಿಲಾಷಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ದೇವಸ್ಥಾನದ ಸದಸ್ಯರಾದ ವಿದ್ಯಾಸಾಗರ ಪಾಟೀಲ್ ಅವರು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!