ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸಿದ ಸಚಿವ ಪ್ರಿಯಾಂಕ್ ಖರ್ಗೆ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ವಿಧಾನ ಸೌಧದಲ್ಲಿ ವಿಧಾನ ಪರಿಷತ್ ಸದಸ್ಯರ ಆಯ್ಕೆಗಾಗಿ ಗುರುವಾರ ನಡೆದ ಮತದಾನದಲ್ಲಿ ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರು ಪಾಲ್ಗೊಂಡು ತಮ್ಮ ಮತ ಚಲಾಯಿಸಿದರು.
