ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಅವರಿಗೆ ದೀಪಕ್ ಹೊಸ್ಸುರಕರ್ ಹೊಸ ವರ್ಷದ ಶುಭಹಾರೈಕೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಕಾರಜೋಳ ಅವರನ್ನು ನಗರ ಯೋಜನೆ ಪ್ರಾಧಿಕಾರ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸುರಕರ್ ಅವರು ಬೆಂಗಳೂರಿನ ಅವರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ ಹೊಸ ವರ್ಷದ ಶುಭಾಶಯಗಳು ಕೋರಿದರು.
ಇದೇ ಸಂದರ್ಭದಲ್ಲಿ ಹೊಸ ವರ್ಷದ ಡೈರಿ ಬಿಡುಗಡೆ ಮಾಡಲಾಯಿತು. ಕುರುಬ ಸಮಾಜದ ಮುಖಂಡ ಅರ್ಜುನ್ ಗಂಗಾಣಿ ಉಪಸ್ಥಿತರಿದ್ದರು.

