ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದ ಸಚಿವ ಪ್ರಿಯಾಂಕ್ ಖರ್ಗೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಶುಕ್ರವಾರ ಸಾರ್ವಜನಿಕ…
ಇಂಗಳಗಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ರಮಾಬಾಯಿ ಈರಣ್ಣ ಗುಡುಬಾ ಅವರಿಗೆ ಸನ್ಮಾನ
ಇಂಗಳಗಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ರಮಾಬಾಯಿ ಈರಣ್ಣ ಗುಡುಬಾ ಅವರಿಗೆ ಸನ್ಮಾನ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಇಂಗಳಗಿ ಗ್ರಾಮ ಪಂಚಾಯಿತಿ ವಾರ್ಡ್ ನಂ.3 ರ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ರಮಾಬಾಯಿ ಈರಣ್ಣ ಗುಡುಬಾ…
ಶಿಲ್ಪಕಲಾ ಅಕಾಡೆಮಿಯ ಗೌರವ ಪ್ರಶಸ್ತಿಗೆ ಚಿತ್ತಾಪುರ ಶಿಲ್ಪ ಕಲಾವಿದ ವೀರಣ್ಣ ಶಿಲ್ಪಿ ಆಯ್ಕೆ
ಶಿಲ್ಪಕಲಾ ಅಕಾಡೆಮಿಯ ಗೌರವ ಪ್ರಶಸ್ತಿಗೆ ಚಿತ್ತಾಪುರ ಶಿಲ್ಪ ಕಲಾವಿದ ವೀರಣ್ಣ ಶಿಲ್ಪಿ ಆಯ್ಕೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯು ಎರಡು ವರ್ಷದ (2022, 2023) ಗೌರವ ಪ್ರಶಸ್ತಿ ಹಾಗೂ 2023ರ ‘ಶಿಲ್ಪಶ್ರೀ ಪ್ರಶಸ್ತಿ’ ಪ್ರಶಸ್ತಿಗೆ ತಲಾ ಹತ್ತು ಕಲಾವಿದರು…
ಚಿತ್ತಾಪುರ ವಿದ್ಯಾರ್ಥಿ ವಸತಿ ನಿಲಯಗಳಿಗೆ ಅಪಾರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಭೇಟಿ
ಚಿತ್ತಾಪುರ ವಿದ್ಯಾರ್ಥಿ ವಸತಿ ನಿಲಯಗಳಿಗೆ ಅಪಾರ ಜಿಲ್ಲಾಧಿಕಾರಿ ಹುಣಸಗಿ ಭೇಟಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್…
ದಿ.30 ರಂದು ಚಿತ್ತಾಪುರ ತಾಲೂಕಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
ದಿ.30 ರಂದು ಚಿತ್ತಾಪುರ ತಾಲೂಕಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಉಪ-ಕೇಂದ್ರದಲ್ಲಿ 110ಕೆ.ವಿ ಮೆಂಟೇನನ್ಸ್ ಕೈಗೊಳ್ಳಬೇಕಿದ್ದು, ಕಾರಣ ಚಿತ್ತಾಪುರ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ನ.30 ರಂದು ಬೆಳ್ಳಿಗೆ 10 ರಿಂದ ಸಂಜೆ…
ನಾಳೆ ನಾಗಾವಿ ಯಲ್ಲಮ್ಮ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ದೀಪೋತ್ಸವ
ನಾಳೆ ನಾಗಾವಿ ಯಲ್ಲಮ್ಮ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ದೀಪೋತ್ಸವ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ರಾಷ್ಟ್ರಕೂಟರ ಕುಲದೇವತೆ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ಅರ್ಚಕರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹ ನ.29 ರಂದು ಸಾಯಂಕಾಲ 6.30 ಗಂಟೆಗೆ ಕಾರ್ತಿಕ…
ಕೊಡ್ಲಾ ಉರಿಲಿಂಗ ಪೆದ್ದಿ ಚತುರ್ಥ ಮಠದ ಶ್ರೀ ಡಾ.ನಂಜುಂಡ ಮಹಾಸ್ವಾಮಿಗಳ ನಿಧನಕ್ಕೆ ಮಹಾಂತಪ್ಪ ಸಂಗಾವಿ ಕಂಬನಿ
ಕೊಡ್ಲಾ ಉರಿಲಿಂಗ ಪೆದ್ದಿ ಚತುರ್ಥ ಮಠದ ಶ್ರೀ ಡಾ.ನಂಜುಂಡ ಮಹಾಸ್ವಾಮಿಗಳ ನಿಧನಕ್ಕೆ ಮಹಾಂತಪ್ಪ ಸಂಗಾವಿ ಕಂಬನಿ ನಾಗಾವಿ ಎಕ್ಸಪ್ರೆಸ್ ಸೇಡಂ: ತಾಲೂಕಿನ ಕೊಡ್ಲಾದ ಉರಿಲಿಂಗ ಪೆದ್ದಿ ಮಠದ ಪರಮಪೂಜ್ಯ ಡಾ.ಶ್ರೀ ನಂಜುಂಡ ಮಹಾಸ್ವಾಮೀಜಿಗಳವರು ಲಿಂಗೈಕ್ಯರಾದ ಸುದ್ದಿ ಮನಸ್ಸಿಗೆ ಅತೀವ ದುಃಖವುಂಟು ಮಾಡಿದೆ…
ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾಗಿ ಬಾಬುರಾವ್ ಚಿಂಚನಸೂರ ನೇಮಿಸಿ ಸರ್ಕಾರ ಅಧಿಸೂಚನೆ
ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾಗಿ ಬಾಬುರಾವ್ ಚಿಂಚನಸೂರ ನೇಮಿಸಿ ಸರ್ಕಾರ ಅಧಿಸೂಚನೆ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಕರ್ನಾಟಕ ಸರ್ಕಾರದ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಅವರನ್ನು ನೇಮಿಸಿ ಹಿಂದುಳಿದ ವರ್ಗಗಳ ಕಲ್ಯಾಣ…
ಕೋಲಿ ಸಮಾಜದ ತಾಲೂಕು ಘಟಕ, ನಗರ ಘಟಕದ ಅಧ್ಯಕ್ಷ ಹುದ್ದೆಗೆ ಆಕಾಂಕ್ಷಿಗಳಾಗುವವರು ನ.28 ರಿಂದ ಡಿ.5 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ, ರಾಜಕೀಯ ಪಕ್ಷಪಾತ ಬದಿಗಿಟ್ಟು ಸಮಾಜದ ಸಂಘಟನೆಗೆ ಮುಂದಾಗಲು ಸಾಲಿ ಕರೆ
ಕೋಲಿ ಸಮಾಜದ ತಾಲೂಕು ಘಟಕ, ನಗರ ಘಟಕದ ಅಧ್ಯಕ್ಷ ಹುದ್ದೆಗೆ ಆಕಾಂಕ್ಷಿಗಳಾಗುವವರು ನ.28 ರಿಂದ ಡಿ.5 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ, ರಾಜಕೀಯ ಪಕ್ಷಪಾತ ಬದಿಗಿಟ್ಟು ಸಮಾಜದ ಸಂಘಟನೆಗೆ ಮುಂದಾಗಲು ಸಾಲಿ ಕರೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನಲ್ಲಿ ಬಹುಸಂಖ್ಯೆಯಲ್ಲಿರುವ ಕೋಲಿ…
ಇಂಗಳಗಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಸಾಮಾನ್ಯ ರೈತ ಮಹಿಳೆ ರಮಾಬಾಯಿ ಈರಣ್ಣ ಗುಡುಬಾ ಭರ್ಜರಿ ಗೆಲುವು, ಬೆಂಬಲಿಗರಿಂದ ವಿಜಯೋತ್ಸವ
ಇಂಗಳಗಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಸಾಮಾನ್ಯ ರೈತ ಮಹಿಳೆ ರಮಾಬಾಯಿ ಈರಣ್ಣ ಗುಡುಬಾ ಭರ್ಜರಿ ಗೆಲುವು, ಬೆಂಬಲಿಗರಿಂದ ವಿಜಯೋತ್ಸವ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಇಂಗಳಗಿ ಗ್ರಾಮ ಪಂಚಾಯಿತಿ ಉಪ ಚುನಾವಣೆಗೆ ಸ್ಪರ್ಧಿಸಿದ್ದ ಸಾಮಾನ್ಯ ರೈತ ಮಹಿಳೆ ರಮಾಬಾಯಿ ಈರಣ್ಣ…
