Oplus_0

ನಗರಾಭಿವೃದ್ದಿ ಸಚಿವ ಬೈರತಿ ಸುರೇಶ್ ಅವರಿಗೆ ಸುನೀಲ್ ಗುತ್ತೇದಾರ ಸನ್ಮಾನ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರನ್ನು ವಾಡಿ ಪಟ್ಟಣದಲ್ಲಿ ಆರ್ಯ ಈಡಿಗ ಸಮಾಜದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಸುನೀಲ್ ಗುತ್ತೇದಾರ ಅವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೀಮೂದ್ ಸಾಹೇಬ್, ಪುರಸಭೆ ಮಾಜಿ ಉಪಾಧ್ಯಕ್ಷ ಮಲ್ಲಯ್ಯ ಗುತ್ತೇದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!