ರಾಜ್ಯದ ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಲಚ್ಚಪ್ಪ ಜಮಾದಾರ ಅವರಿಂದ ಗೌರವ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ರಾಜ್ಯದ ನೂತನ ಗೃಹ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಬೆಂಗಳೂರಿನ ಸರ್ಕಾರಿ ವಸತಿ ಗೃಹದಲ್ಲಿ ಸೋಮವಾರ ಭೇಟಿ ಮಾಡಿದ ಕೋಲಿ ಕಬ್ಬಲಿಗ ಎಸ್ ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಲಚ್ಚಪ್ಪ ಜಮಾದಾರ ಅವರು ಗೌತಮ ಬುದ್ಧರ ವಿಗ್ರಹ ನೀಡಿ ಗೌರವಿಸಿ ಶುಭಾಶಯಗಳು ಕೋರಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಗುಡುಬಾ, ಅಂಬರಾಯ ಜವಳಗಾ, ಸಿದ್ದಪ್ಪ ಸಿನೂರ, ರಾಮಲಿಂಗ ನಾಟೀಕಾರ, ಮರೆಪ್ಪ ಹಳ್ಳಿ. ನಾಗೇಂದ್ರಪ್ಪ ಲಿಂಗಪ್ಪಲ್ಲಿ, ಸಾಬಣ್ಣ ತೋಟನಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
