Oplus_0

ಸಂಗಣ್ಣಾ ಗೊಬ್ಬು‌ರ್ ನಿಧನ

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಪಟ್ಟಣದ ಗೊಬ್ಬುರ ಗಲ್ಲಿಯ ನಿವಾಸಿ ಸಂಗಣ್ಣಾ ಗೊಬ್ಬುರ್ (79) ಅವರು ಸೆ.3 ಬುಧವಾರ ತಡರಾತ್ರಿ ನಿಧನರಾಗಿದ್ದಾರೆ.

ಹಿರಿಯ ಪತ್ರಕರ್ತ ಶರಣು ಗೊಬ್ಬುರ್ ಸೇರಿದಂತೆಯೇ ಐವರು ಪುತ್ರರು, ನಾಲ್ವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ಸೆ.4 ಗುರುವಾರ ಮಧ್ಯಾಹ್ನ 3ಕ್ಕೆ ಪಟ್ಟಣದ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Spread the love

Leave a Reply

Your email address will not be published. Required fields are marked *

error: Content is protected !!