ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಲಬುರ್ಗಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಬಳೂಂಡಗಿ ಅವರಿಗೆ ಕಸಾಪ ದಿಂದ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಕಲಬುರ್ಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಲಬುರ್ಗಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಬಳೂಂಡಗಿ ಹಾಗೂ ರಾಜ್ಯ ಸಮಿತಿಗೆ ಆಯ್ಕೆಯಾದ ಧರ್ಮರಾಜ ಜವಳಿ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್. ಧನ್ನಿ, ಕೋಶಾಧ್ಯಕ್ಷ ಶರಣರಾಜ ಚಪ್ಪರಬಂದಿ ಅವರು ಸನ್ಮಾನಿಸಿ ಗೌರವಿಸಿದರು.