ತೊಗರಿ ಮಂಡಳಿ ಅಧ್ಯಕ್ಷ ಸೈಯದ್ ಮಹೆಮೂದ್ ಸಾಹೇಬ್ ಕಂಬಳೇಶ್ವರ ಮಠಕ್ಕೆ ಭೇಟಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ, ಕಲಬುರಗಿ (ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ) ಅಧ್ಯಕ್ಷ ಸೈಯದ್ ಮಹೆಮೂದ್ ಸಾಹೇಬ್ ಚಿಸ್ತಿ ಅವರು ಮಂಗಳವಾರ ಪಟ್ಟಣದ ಕಂಬಳೇಶ್ವರ ಮಠಕ್ಕೆ ಭೇಟಿ ನೀಡಿ ಪೂಜ್ಯ ಶ್ರೀ ಸೋಮಶೇಖರ ಶಿವಾಚಾರ್ಯರಿಂದ ಆಶೀರ್ವಾದ ಪಡೆದುಕೊಂಡರು.

