Oplus_0

ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಸನ್ಮಾನ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಗೃಹಮಂತ್ರಿ ಉತ್ಕೃಷ್ಟ ತನಿಖಾ ಪುರಸ್ಕಾರಕ್ಕೆ ಪಾತ್ರರಾದ ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ ತಾಲೂಕು ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಸೋಸಿಯೇಷನ್ ಅಧ್ಯಕ್ಷ ಸಾಬಣ್ಣ ವೈ. ಕಾಶಿ, ಪದಾಧಿಕಾರಿಗಳಾದ ಸಂತೋಷ್ ಕಲಾಲ್, ಬಾಬು ಕಾಶಿ, ಕೋಟೇಶ್ವರ ರೇಷ್ಮಿ, ಲಖನಸಿಂಗ್ ರಜಪುತ್ ಇದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!