Oplus_0

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ | ಶಶೀಲ್ ನಮೋಶಿ ಪರ ಬಿಜೆಪಿ ಪ್ರಚಾರ 

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ನಿಮಿತ್ತ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಪರವಾಗಿ ಬಿಜೆಪಿ ಮುಖಂಡರು ಮಂಗಳವಾರ ತಾಲೂಕಿನ ದಿಗ್ಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಆರ್.ರುದ್ರಯ್ಯ, ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಯುವ ಮೋರ್ಚಾ ಅಧ್ಯಕ್ಷ ಸಂಗಮೇಶ್ ಪಾಟೀಲ, ಪ್ರಹ್ಲಾದ್ ಮಠಮಾರಿ ಸೇರಿದಂತೆ ಶಾಲೆಯ ಮುಖ್ಯಗುರು, ಶಿಕ್ಷಕರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!