Oplus_0

ಚಿತ್ತಾಪುರ ಗಂಗಾಪರಮೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ಶ್ರೀ ಗಂಗಾಪರಮೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ ಮಂಗಳವಾರ ನಿಜಶರಣ ಅಂಬಿಗರ ಚೌಡಯ್ಯ ನವರ ಜಯಂತಿ ಆಚರಿಸಲಾಯಿತು. ಚೌಡಯ್ಯನವರ ಭಾವಚಿತ್ರಕ್ಕೆ ಪ್ರಾಚಾರ್ಯ ಅಭಿಷೇಕ್ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ರವೀಂದ್ರ ಭಾಗೋಡಿ, ವಿಜಯಲಕ್ಷ್ಮೀ ಪಾಟೀಲ, ಸಫೀಯಾ ಶೇಕ್, ಅಶ್ವಿನಿ, ಸರೀಕಾ ಸೀಮಾ ಸಂಜು, ವಾಣಿಶ್ರೀ, ಅರ್ಚನಾ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!