Oplus_131072

ಸಿದ್ದಲಿಂಗ ಬಾಳಿ ಗೆ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ನಾಗಾವಿ ಎಕ್ಸಪ್ರೆಸ್

ಶಹಾಬಾದ: ತಾಲೂಕಿನ ರಾವೂರ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ಶಿಕ್ಷಕ ಸಿದ್ದಲಿಂಗ ಬಾಳಿ ಅವರಿಗೆ ಚೇತನ ಯೂತ್ ಫೌಂಡೇಶನ್ ವತಿಯಿಂದ ಬೆಂಗಳೂರಿನಲ್ಲಿ ಇದೇ ಜುಲೈ 20 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ರಾಷ್ಟ್ರೀಯ ಶಿಕ್ಷಣ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದಲ್ಲಿ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಫೌಂಡೇಶನ್ ಅಧ್ಯಕ್ಷ ಚಂದ್ರಶೇಖರ ಮಾಡಲಗೇರಿ ತಿಳಿಸಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಬಾಳಿಯವರು ಮಾಡುತ್ತಿರುವ ವಿಭಿನ್ನ ಪ್ರಯೋಗಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!