ಉಪ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಸ್ವಾಗತಿಸಿದ ಸೂಗೂರ ಶ್ರೀಗಳು
ನಾಗಾವಿ ಎಕ್ಸಪ್ರೆಸ್
ಬೆಳಗಾವಿ: ಜಿಲ್ಲೆಯ ಚಿಕ್ಕೋಡಿಯ ಯಡೂರದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗುರುವಾರ ಆಗಮಿಸಿದ್ದ ಉಪ ರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಹಾಗೂ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಮಲ್ಲಿಕಾರ್ಜುನ ಕೋರೆ, ಸೂಗೂರ ಶ್ರೀ ಡಾ. ಚನ್ನರುದ್ರಮುನಿ ಶಿವಾಚಾರ್ಯರು ಮತ್ತು ಬನಹಟ್ಟಿಯ ಶ್ರೀಗಳು ಹೂ ಗುಚ್ಛ ನೀಡಿ ಸ್ವಾಗತಿಸಿದರು.

