Oplus_0

ವಾಡಿ ಸರ್ಕಾರಿ ಪಿಯು ಕಾಲೇಜಿನ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ 

ನಾಗಾವಿ ಎಕ್ಸಪ್ರೆಸ್

ವಾಡಿ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2026-27 ನೇ ಸಾಲಿನಿಂದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ಕಳೆದ ಜೂನ್ ತಿಂಗಳಿನಿಂದ ಪ್ರಾರಂಭಗೊಂಡಿದ್ದು ಖಾಲಿ ಇರುವ ವಿಷಯಗಳಾದ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾಚಾರ್ಯ ಜಗನ್ನಾಥ ಹೊಸಮನಿ ತಿಳಿಸಿದ್ದಾರೆ.

ಎಂಎಸ್ಸಿ ಬಿ.ಇಡಿ ಅರ್ಹತೆಯುಳ್ಳ ಪದವಿಧರರು ಜು.31 ರ ಒಳಗಾಗಿ ಅರ್ಜಿ ಸಲ್ಲಿಸಬಹುದು ಕೆಕೆಆರ್’ಡಿಬಿ ಅನುದಾನದ ಅಡಿಯಲ್ಲಿ ಗೌರವಧನ ವೇತನ  ಮಾಡಲಾಗುತ್ತದೆ, ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ಪದವಿಧರರು 9141853851 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!